ಸರ್ಕಾರಿ ನೌಕರನು ತುರ್ತು ಸಂದರ್ಭಗಳಲ್ಲಿ ಮಾನ್ಯತೆ ಹೊಂದಿರದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಚಿಕಿತ್ಸಾ ವೆಚ್ಚದ ಮರುಪಾವತಿ ಮೊತ್ತದ ಮಾಹಿತಿಯನ್ನು ಹೇಗೆ ಪಡೆಯುವುದು? ಇದರ ಬಗ್ಗೆ ಇರುವ ಸರ್ಕಾರಿ ಆದೇಶವನ್ನು ತಿಳಿಯಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿರಿ. ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ ೪೮ ಎಸ್ ಎಂ ಆರ್ 2018(ಭಾ) ಬೆಂಗಳೂರು. ದಿ: 13.09.2019