ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇಎಎಎಎಎ
ಮಾತೆ ತುಂಗಭದ್ರೆ ಎಎಎಎಎ
ಹರಿಯುತಿಹಳು ಇಲ್ಲಿಈಈಈಈಈ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ
ಮಾನವನ ಪಾಪವನು ತೊಳೆವ ಕಲ್ಪವಲ್ಲಿ
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇಎಎಎಎಎ
ದೇವ ವಿರೂಪಾಕ್ಷಆಆಆಆಆ
ಈವ ನಮಗೆ ರಕ್ಷಆಆಆಆಆ
ಜೀವಿಗೆ ತಾ ನೀಡುವನು ಧರ್ಮದ ದೀಕ್ಷ
ಜೀವಿಗೆ ತಾ ನೀಡುವನು ಧರ್ಮದ ದೀಕ್ಷ
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇಎಎಎಎಎ
ಕಡಿದು ಸುತ್ತಮುತ್ತಲಿದ್ದ ಗೊಂಡಾರಣ್ಯ
ಸ್ಥಾಪಿಸಿದನು ವಿಜಯನಗರ ವಿದ್ಯಾರಣ್ಯ
ಹಕ್ಕಬುಕ್ಕರಾಳಿ ಭವ್ಯತೆಯನು ತಾಳಿ
ದಿಕ್ಕು ದಿಕ್ಕು ಶಾಂತಿ ಸುಖದ ಕಹಳೆಯು ಕೇಳಿ
ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು
ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು
ಅಪಾರ ಕೀರ್ತಿಯೇಎಎಎಎಎ