Mind Sharing?

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಕ್ರೀಡಾಪಟುಗಳಿಗೆ ಕೃಪಾಂಕ ನೀಡಿ ಪೊಲೀಸ್ ಕಾನ್ಸ್ಟೇಬಲ್, ಸಬ್ಇನ್ಸ್ಪೆಕ್ಟರ್, ಡೆಪ್ಯುಟಿ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಆ ಗೆಜೆಟ್ ನೋಡಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿ

Sports quota appointment in Police department.pdf

 

Mind Sharing?