ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಕೆ.ಸಿ.ಎಸ್.ಆರ್. ನಿಯಮಾವಳಿಗಳ ಪ್ರಕಾರ ಸಿಗುವ ಸವಲತ್ತುಗಳು ಏನೇನು ಮತ್ತು ನೌಕರರಿಗೆ ಸಂಬಂಧಿಸಿದಂತೆ ಸಿಬ್ಬಂಧಿ, ನೇಮಕಾತಿ, ಮುಂಬಡ್ತಿ, ವೇತನ ಹಾಗು ಜೇಷ್ಠತಾ ಪಟ್ಟಿ ಮುಂತಾದ ವಿಚಾರಗಳಿಗೆ ಸಂಬಂಧಿಸಿದ ಪ್ರಮುಖ ಕಾನೂನು ಪುಸ್ತಕಗಳು ಯಾವುವು ಎಂಬ ಬಗ್ಗೆ ಒಂದು ಕಿರು ಪರಿಚಯ ಇಲ್ಲಿದೆ. ಇದನ್ನು ತಿಳಿಯಲು ಕೆಳಗಿನ ಲಿಂಕ್ ಅನ್ನು ಒತ್ತಿ