ಚಿತ್ರ: ತಿರುಗುಬಾಣ(1983)
ಸಂಗೀತ: ಸತ್ಯಂ
ಸಾಹಿತ್ಯ: ಆರ್. ಎನ್. ಜಯಗೋಪಾಲ್
ಗಾಯನ: ಎಸ್. ಪಿ. ಬಾಲಸುಬ್ರಮಣ್ಯಂ
**********************************************************************************************************************************
ಇದೆ ನಾಡು
ಇದೆ ಭಾಷೆ
ಎಂದೆಂದೂ ನನ್ನದಾಗಿರಲಿ
ಎಲ್ಲೇ ಇರಲಿ
ಹೇಗೆ ಇರಲಿ
ಕನ್ನಡವೇ ನಮ್ಮ ಉಸಿರಲ್ಲಿ
ಇದೆ ನಾಡು
ಇದೆ ಭಾಷೆ
ಎಂದೆಂದೂ ನನ್ನದಾಗಿರಲಿ
ಎಲ್ಲೇ ಇರಲಿ
ಹೇಗೆ ಇರಲಿ
ಕನ್ನಡವೇ ನಮ್ಮ ಉಸಿರಲ್ಲಿ
ಇದೆ ನಾಡು
ಇದೆ ಭಾಷೆ
ಎಂದೆಂದೂ ನನ್ನದಾಗಿರಲಿಈಈಈಈಈಈ
ಕರುನಾಡು ಸ್ವರ್ಗದ ಸೀಮೆ
ಕಾವೇರಿ ಹುಟ್ಟಿದ ನಾಡುಉಉಉಉಉ
ಕಲ್ಲಲ್ಲಿ ಕಲೆಯನು ಕಂಡ
ಬೇಲೂರ ಶಿಲ್ಪದ ಬೀಡು
ಬಸವೇಶ್ವರ, ರನ್ನ-ಪಂಪರ ಸವಿ ವಾಣಿಯ ನಾಡು
ಇದೆ ನಾಡು
ಇದೆ ಭಾಷೆ
ಎಂದೆಂದೂ ನನ್ನದಾಗಿರಲಿಈಈಈಈಈಈ
ಚಾಮುಂಡಿ ರಕ್ಷೆಯು ನಮಗೆ
ಗೋಮಟೆಶ ಕಾವಲು ಇಲ್ಲಿಈಈಈಈಈ
ಶ್ರಿಂಗೇರಿ ಶಾರದೆ ವೀಣೆ
ರಸ ತುಂಗೆಯಾಗಿದೆ ಇಲ್ಲಿ
ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ ಜನಿಸಿದ ಈ ನಾಡು
ಇದೆ ನಾಡು
ಇದೆ ಭಾಷೆ
ಎಂದೆಂದೂ ನನ್ನದಾಗಿರಲಿಈಈಈಈಈಈ
ಏಳೇಳು ಜನ್ಮವೇ ಬರಲಿ
ಈ ಮಣ್ಣಲಿ ನಾನು ಹುಟ್ಟುವೆಏಏಏಏಏ
ಏನೇನು ಕಷ್ಟವೇ ಇರಲಿ
ಸಿರಿಗನ್ನಡ ತಾಯ್ಗೆ ದುಡಿಯುವೆ
ತನು ಕನ್ನಡ ನುಡಿ ಕನ್ನಡ ಮನ ಕನ್ನಡವಾಗಿರಲಿ
ಇದೆ ನಾಡು
ಇದೆ ಭಾಷೆ
ಎಂದೆಂದೂ ನನ್ನದಾಗಿರಲಿ
ಎಲ್ಲೇ ಇರಲಿ
ಹೇಗೆ ಇರಲಿ
ಕನ್ನಡವೇ ನಮ್ಮ ಉಸಿರಲ್ಲಿ
ಇದೆ ನಾಡು
ಇದೆ ಭಾಷೆ
ಎಂದೆಂ…….ದೂ ನನ್ನದಾಗಿರಲಿ…………ಈಈಈಈಈಈ