ಚಲನಚಿತ್ರ: ಹೊಂಬಿಸಿಲು(1978)
ಗಾಯಕರು: ಎಸ್.ಪಿ. ಬಾಲಸುಬ್ರಮಣ್ಯಂ
ಸಾಹಿತ್ಯ: ಗೀತಪ್ರಿಯ
ಸಂಗೀತ: ರಾಜನ್-ನಾಗೇಂದ್ರ
*********************************************************************************************************************************
ಏ ಹೇ ಹೇ ಹೇ
ಓ ಓಹೊ ಹೋ
ಆ ಹಾ ಹಾ ಹಾ ಆಆಆಆಆಆಆಆಆ
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ
ನನ್ನ ಬಿಟ್ಟು ನಿನ್ನ
ಜೀವನಆಆಆಆ ಸಾಗದು
ಜೀವನಆಆಆಆ ಸಾಗದು
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆಯೆಂದು ನಲಿಯದುಉಉಉಉಉ
ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆಯೆಂದು ನಲಿಯದು
ಒಲವು ಮೂಡದಿರಲು ಮನವು ಅರಳದು
ಮನವು ಅರಳದಿರಲು ಗೆಲುವು ಕಾಣದು
ಮನವು ಅರಳದಿರಲು ಗೆಲುವು ಕಾಣದು
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ
ನನ್ನ ಬಿಟ್ಟು ನಿನ್ನ
ಜೀವನಆಆಆಆ ಸಾಗದು
ಜೀವನಆಆಆಆ ಸಾಗದು
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾ…….ಗದು
ಲೋಕದಲ್ಲಿ ಗಂಡು ಹೆಣ್ಣಿಗಾಸರೆ
ಆದರಿಲ್ಲಿ ನಾನು ನಿನ್ನ ಕೈಸೆರೆಏಏಏಏಏ
ಲೋಕದಲ್ಲಿ ಗಂಡು ಹೆಣ್ಣಿಗಾಸರೆ
ಆದರಿಲ್ಲಿ ನಾನು ನಿನ್ನ ಕೈಸೆರೆ
ಕೂಡಿ ನಲಿವ ಆಸೆ ಮನದಿ ಕಾದಿರೆ
ಹಿತವು ಎಲ್ಲಿ ನಾವು ಬೇರೆಯಾದರೆ
ಹಿತವು ಎಲ್ಲಿ ನಾವು ಬೇರೆ ಆದರೆ
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ
ನನ್ನ ಬಿಟ್ಟು ನಿನ್ನ
ಜೀವನ ಸಾಗದು
ಪಾವನ ಆಗದು
ಆಹಹ ಆಹಹ
ಹ್ಮ್ ಹ್ಮ್ ಹ್ಮ್ …..ಹ್ಮ್ ಹ್ಮ್ ಹ್ಮ್