Mind Sharing?

ಮಾಹಿತಿ ಹಕ್ಕು ಅಧಿನಿಯಮ 2005 ಅಡಿಯಲ್ಲಿ ಮಾಹಿತಿ ಕೇಳುವ ಮತ್ತು ಮಾಹಿತಿ ಪಡೆಯುವ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರ ಮಧ್ಯೆ ಆಗಾಗ್ಗೆ ಜಟಾಪಟಿ ನಡೆಯುತ್ತಲೇ ಇದೆ. ಅನೇಕ ಬಾರಿ ಕೋರ್ಟ್ ಮೆಟ್ಟಿಲು ಸಹ ಏರುತ್ತಿದೆ. ಈ ಅಧಿನಿಯಮದ ಬಗ್ಗೆ ಸಾರ್ವಜನಿಕರು ಹಾಗು ಅಧಿಕಾರಿಗಳಲ್ಲಿ ಇರುವ ಜ್ಞಾನದ ಕೊರತೆಯಿಂದ ಅನೇಕ ಪ್ರಕರಣಗಳು ಕೋರ್ಟ್ ಮೆಟ್ಟಿಲು ಏರುತ್ತಿವೆ. ಸಾರ್ವಜನಿಕರು ಹಾಗು ಅಧಿಕಾರಿಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005 ದ ಬಗ್ಗೆ ಅರಿವು ಮೂಡಿಸುವ ಸಣ್ಣ ಪ್ರಯತ್ನದ ಭಾಗವಾಗಿ ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಒಂದು ಸಂಕ್ಷಿಪ್ತ ಪಕ್ಷಿನೋಟ ನೀಡಿದ್ದು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೋಡಬಹುದು

 

RTI at a glance

Mind Sharing?